YouVersion Logo
Search Icon

ಯೋಹಾನ 19:36-37

ಯೋಹಾನ 19:36-37 KANJV-BSI

ಯಾಕಂದರೆ - ಆತನ ಒಂದು ಎಲುಬನ್ನಾದರೂ ಮುರಿಯಕೂಡದು ಎಂದು ಶಾಸ್ತ್ರದಲ್ಲಿ ಬರೆದ ಮಾತು ನೆರವೇರುವಂತೆ ಇದಾಯಿತು; ಮತ್ತು - ಅವರು ತಾವು ಇರಿದವನನ್ನು ದಿಟ್ಟಿಸಿನೋಡುವರು ಎಂದು ಶಾಸ್ತ್ರದಲ್ಲಿ ಮತ್ತೊಂದು ಮಾತು ಹೇಳಿ ಅದೆ.