YouVersion Logo
Search Icon

ಪ್ರೇಷಿತರ ಕಾರ್ಯಕಲಾಪಗಳು 2:2-4

ಪ್ರೇಷಿತರ ಕಾರ್ಯಕಲಾಪಗಳು 2:2-4 KANCLBSI

ಫಕ್ಕನೆ ಬಲವಾದ ಬಿರುಗಾಳಿ ಬೀಸುತ್ತಿದೆಯೋ ಎಂಬಂತೆ ಶಬ್ದವೊಂದು ಆಕಾಶದಿಂದ ಕೇಳಿಬಂತು. ಅದು ಅವರು ಕುಳಿತಿದ್ದ ಮನೆಯಲ್ಲೆಲ್ಲಾ ಮಾರ್ದನಿಸಿತು. ಅಲ್ಲದೆ ಅಗ್ನಿಜ್ವಾಲೆಗಳು ಕೆನ್ನಾಲಿಗೆಯಂತೆ ಕಾಣಿಸಿಕೊಂಡವು. ಅವು ವಿಂಗಡ ವಿಂಗಡವಾಗಿ ಪ್ರತಿಯೊಬ್ಬರ ಮೇಲೂ ನೆಲೆಸಿದವು. ಅವರೆಲ್ಲರೂ ಪವಿತ್ರಾತ್ಮಭರಿತರಾದರು. ಆ ಆತ್ಮಪ್ರೇರಣೆಯಿಂದ ಬೇರೆ ಬೇರೆ ಭಾಷೆಗಳಲ್ಲಿ ಮಾತನಾಡತೊಡಗಿದರು.

Video for ಪ್ರೇಷಿತರ ಕಾರ್ಯಕಲಾಪಗಳು 2:2-4