YouVersion Logo
Search Icon

ಪ್ರೇಷಿತರ ಕಾರ್ಯಕಲಾಪಗಳು 2:38

ಪ್ರೇಷಿತರ ಕಾರ್ಯಕಲಾಪಗಳು 2:38 KANCLBSI

ಅದಕ್ಕೆ ಪೇತ್ರನು, “ನಿಮ್ಮಲ್ಲಿ ಪ್ರತಿ ಒಬ್ಬನೂ ಪಶ್ಚಾತ್ತಾಪಪಟ್ಟು, ಪಾಪಕ್ಕೆ ವಿಮುಖನಾಗಿ ದೇವರಿಗೆ ಅಭಿಮುಖನಾಗಲಿ; ಯೇಸುಕ್ರಿಸ್ತರ ನಾಮದಲ್ಲಿ ದೀಕ್ಷಾಸ್ನಾನವನ್ನು ಪಡೆಯಲಿ. ಇದರಿಂದ ನೀವು ಪಾಪಕ್ಷಮೆಯನ್ನು ಪಡೆಯುವಿರಿ; ದೇವರ ವರವಾದ ಪವಿತ್ರಾತ್ಮರನ್ನು ಹೊಂದುವಿರಿ.

Video for ಪ್ರೇಷಿತರ ಕಾರ್ಯಕಲಾಪಗಳು 2:38