ಪ್ರೇಷಿತರ ಕಾರ್ಯಕಲಾಪಗಳು 4:11
ಪ್ರೇಷಿತರ ಕಾರ್ಯಕಲಾಪಗಳು 4:11 KANCLBSI
ನೀವು ಶಿಲುಬೆಗೇರಿಸಿ ಕೊಂದದ್ದು ಈ ಯೇಸುವನ್ನೇ. ದೇವರು ಅವರನ್ನು ಪುನರುತ್ಥಾನಗೊಳಿಸಿದ್ದಾರೆ. ‘ಮನೆಕಟ್ಟುವವರಾದ ನೀವು ಬೇಡವೆಂದು ಮೂಲೆಗೆಸೆದ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು’ ಎಂದು ಬರೆದಿರುವುದು ಇವರನ್ನು ಕುರಿತೇ.