YouVersion Logo
Search Icon

ಆದಿಕಾಂಡ 16:13

ಆದಿಕಾಂಡ 16:13 KANCLBSI

ಹಾಗರಳು, “ನನ್ನನ್ನು ನೋಡುವಾತ ದೇವರನ್ನು ನಾನಿಲ್ಲೇ ನೋಡಿಬಿಟ್ಟೆನಲ್ಲಾ!” ಎಂದುಕೊಂಡು ತನ್ನ ಸಂಗಡ ಮಾತನಾಡಿದ ಸರ್ವೇಶ್ವರ ಸ್ವಾಮಿಗೆ, “ಎಲ್ಲವನ್ನು ನೋಡುವಾತ ದೇವರು" ಎಂದು ಹೆಸರಿಟ್ಟಳು.