ಆದಿಕಾಂಡ 20:6-7
ಆದಿಕಾಂಡ 20:6-7 KANCLBSI
ಅದಕ್ಕೆ ದೇವರು ಪ್ರತ್ಯುತ್ತರವಾಗಿ, “ನೀನು ಶುದ್ಧಮನಸ್ಸಿನಿಂದ ಈ ಕಾರ್ಯಮಾಡಿದೆಯೆಂದು ನಾನು ಬಲ್ಲೆ; ಆದಕಾರಣವೇ ನನಗೆ ವಿರುದ್ಧವಾಗಿ ನೀನು ಪಾಪಮಾಡದಂತೆ ತಡೆದು ಆಕೆಯನ್ನು ಮುಟ್ಟಗೊಡಿಸಲಿಲ್ಲ. ಈಗ ಆ ಮನುಷ್ಯನ ಹೆಂಡತಿಯನ್ನು ಮರಳಿ ಅವನಿಗೆ ಒಪ್ಪಿಸಿಬಿಡು. ಅವನೊಬ್ಬ ಪ್ರವಾದಿ. ನಿನ್ನ ಪರವಾಗಿ ನನ್ನನ್ನು ಪ್ರಾರ್ಥಿಸುವನು, ನೀನು ಬದುಕುವೆ. ಆಕೆಯನ್ನು ಒಪ್ಪಿಸಲು ನಿರಾಕರಿಸಿದೆಯಾದರೆ ನೀನೂ ನಿನ್ನವರೆಲ್ಲರೂ ಸತ್ತೇ ಸಾಯುವಿರೆಂದು ತಿಳಿದುಕೊ,” ಎಂದು ಕನಸಿನಲ್ಲಿ ಹೇಳಿದರು.