ಆದಿಕಾಂಡ 21:17-18
ಆದಿಕಾಂಡ 21:17-18 KANCLBSI
ಇತ್ತ ಆ ಹುಡುಗನ ಕೂಗು ದೇವರಿಗೆ ಕೇಳಿಸಿತು. ದೇವದೂತನು ಆಕಾಶದಿಂದ ಹಾಗರಳನ್ನು ಕರೆದು, “ಹಾಗರಳೇ, ನಿನಗೇನು ಆಯಿತು? ಅಂಜಬೇಡ; ಆ ಹುಡುಗನು ಬಿದ್ದು ಇರುವ ಸ್ಥಳದಿಂದಲೇ ಅವನ ಕೂಗು ದೇವರನ್ನು ಮುಟ್ಟಿತು; ನೀನೆದ್ದು ಹೋಗಿ ಅವನನ್ನು ಎತ್ತಿಕೊ; ಅವನನ್ನು ಕೈ ಬಿಡಬೇಡ; ಅವನಿಂದ ಒಂದು ದೊಡ್ಡ ರಾಷ್ಟ್ರ ಉತ್ಪತ್ತಿಯಾಗುವಂತೆ ಮಾಡುತ್ತೇನೆ,” ಎಂದು ಹೇಳಿದನು.