ಆದಿಕಾಂಡ 26:25
ಆದಿಕಾಂಡ 26:25 KANCLBSI
ಇಸಾಕನು ಒಂದು ಬಲಿಪೀಠವನ್ನು ಕಟ್ಟಿಸಿ ಸರ್ವೇಶ್ವರ ಸ್ವಾಮಿಯ ನಾಮಸ್ಮರಣೆ ಮಾಡಿ ಆರಾಧಿಸಿ, ಅಲ್ಲಿ ಗುಡಾರ ಹಾಕಿಸಿಕೊಂಡನು. ಅವನ ಕೆಲಸಗಾರರು ಅಲ್ಲಿಯೂ ಒಂದು ಬಾವಿಯನ್ನು ತೋಡಿದರು.