ಆದಿಕಾಂಡ 27:28-29
ಆದಿಕಾಂಡ 27:28-29 KANCLBSI
ದಯಪಾಲಿಸಲಿ ದೇವ ನಿನಗೆ ಆಗಸದ ಮಂಜನು, ಸಾರವುಳ್ಳ ಹೊಲವನು ಅನುಗ್ರಹಿಸಲಿ ಹೇರಳ ದವಸ ಧಾನ್ಯವನು, ದ್ರಾಕ್ಷಾರಸವನು. ಸೇವೆಗೈಯಲಿ ನಿನಗೆ ಹೊರನಾಡುಗಳು ಅಡ್ಡಬೀಳಲಿ ನಿನಗೆ ಹೊರಜನಾಂಗಗಳು ಒಡೆಯನಾಗು ಸೋದರರಿಗೆ ಅಡ್ಡಬೀಳಲಿ ತಾಯಕುಡಿ ನಿನಗೆ ಶಾಪವಿರಲಿ ನಿನ್ನನ್ನು ಶಪಿಸುವವರಿಗೆ ಆಶೀರ್ವಾದವು ನಿನ್ನನ್ನು ಹರಸುವವರಿಗೆ!”