YouVersion Logo
Search Icon

ಆದಿಕಾಂಡ 27:39-40

ಆದಿಕಾಂಡ 27:39-40 KANCLBSI

ಆಗ ಇಸಾಕನು - "ಸಾರವತ್ತಾದ ಭೂಮಿಗೆ ದೂರ ಆಗಸದಿಂದೇಳುವ ಮಂಜಿಗೆ ದೂರ ಇರುವುದು ನೀ ನೆಲೆಸುವ ಬಿಡಾರ. ಬಾಳ ನಡೆಸುವೆ ಕತ್ತಿಕಠಾರಿಯಿಂದಲೇ ಕೂಲಿಯಾಳಾಗುವೆ ಸೋದರನಿಗೆ ಮುರಿಯುವೆ ಅವ ಹೊರಿಸಿದ ನೊಗವ ಸ್ವಾತಂತ್ರ್ಯಕ್ಕಾಗಿ ನೀ ಬಂಡಾಯ ಹೂಡಿದಾಗ,”