ಆದಿಕಾಂಡ 28:15
ಆದಿಕಾಂಡ 28:15 KANCLBSI
ಗಮನಿಸು, ನಾನು ನಿನ್ನೊಂದಿಗೆ ಇರುತ್ತೇನೆ. ನೀನು ಎಲ್ಲಿಗೆ ಹೋದರೂ ನಿನ್ನನ್ನು ಕಾಪಾಡಿ ಈ ನಾಡಿಗೆ ಮರಳಿ ಬರಮಾಡುತ್ತೇನೆ. ನಾನು ನಿನಗೆ ಹೇಳಿದ್ದನ್ನೆಲ್ಲ ನೆರವೇರಿಸದೆ ಬಿಡುವುದಿಲ್ಲ,” ಎಂದರು.