ಯೊವಾನ್ನ 10:14-15
ಯೊವಾನ್ನ 10:14-15 KANCLBSI
ನಾನಾದರೋ ಉತ್ತಮ ಕುರಿಗಾಹಿ. ಪಿತನು ನನ್ನನ್ನು ಬಲ್ಲರು; ನಾನೂ ಪಿತನನ್ನು ಬಲ್ಲೆ. ಅಂತೆಯೇ ನಾನು ನನ್ನ ಕುರಿಗಳನ್ನು ಬಲ್ಲೆನು; ಅವು ನನ್ನನ್ನು ಬಲ್ಲವು. ಅವುಗಳಿಗೋಸ್ಕರ ನಾನು ನನ್ನ ಪ್ರಾಣವನ್ನೇ ಕೊಡುತ್ತೇನೆ.