ಯೊವಾನ್ನ 12:47
ಯೊವಾನ್ನ 12:47 KANCLBSI
ಯಾವನಾದರೂ ನನ್ನ ಮಾತನ್ನು ಕೇಳಿಯೂ ಅದರಂತೆ ನಡೆಯದೆಹೋದರೆ ಅಂಥವನಿಗೆ ತೀರ್ಪುಕೊಡುವವನು ನಾನಲ್ಲ. ನಾನು ಬಂದುದು ಲೋಕದ ಉದ್ಧಾರಕ್ಕಾಗಿ, ತೀರ್ಪುಕೊಡುವುದಕ್ಕಾಗಿ ಅಲ್ಲ.