YouVersion Logo
Search Icon

ಯೊವಾನ್ನ 14:13-14

ಯೊವಾನ್ನ 14:13-14 KANCLBSI

ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಕೇಳಿಕೊಳ್ಳುವುದನ್ನೆಲ್ಲಾ ಮಾಡುತ್ತೇನೆ. ಹೀಗೆ ಪಿತನಿಗೆ ಪುತ್ರನಲ್ಲಿ ಮಹಿಮೆ ಉಂಟಾಗುವುದು. ಹೌದು, ನನ್ನ ಹೆಸರಿನಲ್ಲಿ ನೀವು ಏನನ್ನು ಕೇಳಿದರೂ ನಾನು ಅದನ್ನು ಮಾಡಿಯೇ ತೀರುವೆನು.