YouVersion Logo
Search Icon

ಯೊವಾನ್ನ 14:16-17

ಯೊವಾನ್ನ 14:16-17 KANCLBSI

ನಾನೂ ಪಿತನನ್ನು ಕೇಳಿಕೊಳ್ಳುವೆನು; ಅವರು ನಿಮಗೆ ಬೇರೊಬ್ಬ ಪೋಷಕರನ್ನು ಕೊಡುವರು. ಇವರು ನಿಮ್ಮೊಡನೆ ಯಾವಾಗಲೂ ಇರುವರು. ಸತ್ಯಸ್ವರೂಪಿಯಾದ ಪವಿತ್ರಾತ್ಮನೇ ಈ ಪೋಷಕ. ಲೋಕವು ಇವರನ್ನು ಬರಮಾಡಿಕೊಳ್ಳದು. ಏಕೆಂದರೆ ಲೋಕ ಇವರನ್ನು ಕಾಣುವುದೂ ಇಲ್ಲ, ಅರಿತುಕೊಳ್ಳುವುದೂ ಇಲ್ಲ. ಆದರೆ ನೀವು ಇವರನ್ನು ಅರಿಯುವಿರಿ. ಕಾರಣ, ಇವರು ನಿಮ್ಮೊಂದಿಗೂ ನಿಮ್ಮಲ್ಲಿಯೂ ನೆಲಸಿರುವರು.