YouVersion Logo
Search Icon

ಯೊವಾನ್ನ 15:2

ಯೊವಾನ್ನ 15:2 KANCLBSI

ನನ್ನಲ್ಲಿದ್ದೂ ಫಲಕೊಡದ ಕವಲುಬಳ್ಳಿಗಳನ್ನೆಲ್ಲಾ ಅವರು ಕತ್ತರಿಸಿಹಾಕುವರು. ಫಲಕೊಡುವ ಕವಲುಬಳ್ಳಿಗಳು ಮತ್ತಷ್ಟು ಫಲಕೊಡುವಂತೆ ಅವನ್ನು ಸವರಿ ಶುದ್ಧಗೊಳಿಸುವರು.