YouVersion Logo
Search Icon

ಯೊವಾನ್ನ 15:6

ಯೊವಾನ್ನ 15:6 KANCLBSI

ನನ್ನಲ್ಲಿ ನೆಲಸದವನನ್ನು ಕವಲುಬಳ್ಳಿಯಂತೆ ಕತ್ತರಿಸಿ ಎಸೆಯಲಾಗುವುದು; ಅವನು ಒಣಗಿಹೋಗುವನು. ಒಣಗಿದ ಕವಲುಗಳನ್ನು ಒಟ್ಟುಗೂಡಿಸಿ ಬೆಂಕಿಯಲ್ಲಿ ಸುಟ್ಟುಹಾಕಲಾಗುವುದು.