YouVersion Logo
Search Icon

ಯೊವಾನ್ನ 16:13

ಯೊವಾನ್ನ 16:13 KANCLBSI

ಹೇಗೂ ಸತ್ಯಸ್ವರೂಪಿ ಆದ ಪವಿತ್ರಾತ್ಮ ಬಂದಮೇಲೆ ನಿಮ್ಮನ್ನು ಸಮಗ್ರ ಸತ್ಯದೆಡೆಗೆ ಕರೆದೊಯ್ಯುವರು. ಅವರು ತಮ್ಮಷ್ಟಕ್ಕೆ ತಾವೇ ಏನನ್ನೂ ಬೋಧಿಸದೆ ತಾವು ಕೇಳಿದುದನ್ನು ಕುರಿತೇ ಮಾತನಾಡುವರು; ಮುಂದೆ ನಡೆಯಲಿರುವುದನ್ನೂ ನಿಮಗೆ ತಿಳಿಸುವರು.