YouVersion Logo
Search Icon

ಯೊವಾನ್ನ 16:20

ಯೊವಾನ್ನ 16:20 KANCLBSI

ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ನೀವು ಅತ್ತುಗೋಳಾಡುವಿರಿ; ಲೋಕವಾದರೋ ನಕ್ಕು ನಲಿದಾಡುವುದು. ನೀವು ದುಃಖಪಡುವಿರಿ. ಆದರೆ ನಿಮ್ಮ ದುಃಖ ಆನಂದವಾಗಿ ಮಾರ್ಪಡುವುದು.