ಯೊವಾನ್ನ 16:22-23
ಯೊವಾನ್ನ 16:22-23 KANCLBSI
ನಿಮಗೆ ಈಗ ದುಃಖವಿದೆ; ನಾನು ನಿಮ್ಮನ್ನು ಮರಳಿ ಕಂಡಾಗ, ಹರ್ಷಿಸುವಿರಿ. ಆ ಹರ್ಷವನ್ನು ಯಾರೂ ನಿಮ್ಮಿಂದ ಕಸಿದುಕೊಳ್ಳುವುದಿಲ್ಲ. ಆ ದಿನದಂದು ನನ್ನಿಂದ ನೀವೇನನ್ನೂ ಕೇಳುವಂತಿಲ್ಲ. ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನೀವು ಪಿತನಲ್ಲಿ ಏನನ್ನು ಬೇಡಿಕೊಂಡರೂ ನಿಮಗೆ ಅವರು ನನ್ನ ಹೆಸರಿನಲ್ಲಿ ಕೊಟ್ಟೇತೀರುವರು.