ಯೊವಾನ್ನ 16:33
ಯೊವಾನ್ನ 16:33 KANCLBSI
ನಿಮಗೆ ನನ್ನಲ್ಲಿ ಶಾಂತಿಸಮಾಧಾನ ಲಭಿಸಲೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಕಷ್ಟಸಂಕಟಗಳು ತಪ್ಪಿದ್ದಲ್ಲ, ಆದರೆ ಧೈರ್ಯವಾಗಿರಿ. ನಾನು ಲೋಕವನ್ನು ಜಯಿಸಿದ್ದೇನೆ,” ಎಂದು ಹೇಳಿದರು.