YouVersion Logo
Search Icon

ಯೊವಾನ್ನ 18:36

ಯೊವಾನ್ನ 18:36 KANCLBSI

ಅದಕ್ಕೆ ಯೇಸು, “ನನ್ನ ಸಾಮ್ರಾಜ್ಯ ಈ ಲೋಕದ್ದಲ್ಲ, ನನ್ನ ಸಾಮ್ರಾಜ್ಯ ಈ ಲೋಕದ್ದಾಗಿದ್ದರೆ, ಯೆಹೂದ್ಯರ ಕೈಗೆ ನಾನು ಬೀಳದಂತೆ ನನ್ನ ಅನುಯಾಯಿಗಳು ಕಾದಾಡುತ್ತಿದ್ದರು. ನಿಜವಾಗಿಯೂ ನನ್ನ ಸಾಮ್ರಾಜ್ಯ ಇಹಲೋಕದ್ದಲ್ಲ,” ಎಂದರು.