ಯೊವಾನ್ನ 19:26-27
ಯೊವಾನ್ನ 19:26-27 KANCLBSI
ಯೇಸು ತಮ್ಮ ತಾಯನ್ನೂ ಆಕೆಯ ಪಕ್ಕದಲ್ಲಿ ನಿಂತಿದ್ದ ಆಪ್ತ ಶಿಷ್ಯನನ್ನೂ ನೋಡಿ, “ಅಮ್ಮಾ, ಇಗೋ, ನಿನ್ನ ಮಗ,” ಎಂದರು. ಅನಂತರ ತಮ್ಮ ಶಿಷ್ಯನನ್ನು ಕುರಿತು, “ಇಗೋ, ನಿನ್ನ ತಾಯಿ,” ಎಂದರು. ಅಂದಿನಿಂದ ಆ ಶಿಷ್ಯನು ಆಕೆಯನ್ನು ತನ್ನ ಮನೆಯಲ್ಲೇ ಇರಿಸಿಕೊಂಡನು.