YouVersion Logo
Search Icon

ಯೊವಾನ್ನ 19:36-37

ಯೊವಾನ್ನ 19:36-37 KANCLBSI

‘ಆತನ ಎಲುಬೊಂದನ್ನು ಮುರಿಯಕೂಡದು’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ. ಆ ವಾಕ್ಯ ನೆರವೇರುವಂತೆ ಹೀಗೆ ನಡೆಯಿತು. ‘ತಾವು ಇರಿದವನನ್ನೇ ಅವರು ನಿರೀಕ್ಷಿಸುವರು’ ಎನ್ನುತ್ತದೆ ಇನ್ನೊಂದು ವಾಕ್ಯ.