ಯೊವಾನ್ನ 20:27-28
ಯೊವಾನ್ನ 20:27-28 KANCLBSI
ಆಮೇಲೆ ತೋಮನಿಗೆ, “ಇಗೋ ನೋಡು, ನನ್ನ ಕೈಗಳು; ನಿನ್ನ ಬೆರಳನ್ನು ತಂದು ಇಲ್ಲಿಡು. ನಿನ್ನ ಕೈಯನ್ನು ಚಾಚಿ ನನ್ನ ಪಕ್ಕೆಯಲ್ಲಿಡು. ವಿಶ್ವಾಸರಹಿತನಾಗಿರಬೇಡ, ವಿಶ್ವಾಸಿಸು,” ಎಂದು ಹೇಳಿದರು. ಆಗ ತೋಮನು, “ನನ್ನ ಪ್ರಭುವೇ, ನನ್ನ ದೇವರೇ,” ಎಂದನು.