YouVersion Logo
Search Icon

ಯೊವಾನ್ನ 21:18

ಯೊವಾನ್ನ 21:18 KANCLBSI

ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ, ಕೇಳು: ತಾರುಣ್ಯದಲ್ಲಿ ನೀನೇ ನಡುಕಟ್ಟಿಕೊಂಡು ಇಷ್ಟಬಂದ ಕಡೆ ನಡೆದೆ. ವೃದ್ಧಾಪ್ಯದಲ್ಲಾದರೋ ನೀನು ಕೈಚಾಚುವೆ. ಬೇರೊಬ್ಬನು ನಿನ್ನ ನಡುಕಟ್ಟಿ ನಿನಗಿಷ್ಟವಿಲ್ಲದ ಕಡೆ ನಿನ್ನನ್ನು ನಡೆಸಿಕೊಂಡು ಹೋಗುವನು,” ಎಂದು ನುಡಿದರು.