ಯೊವಾನ್ನ 21:3
ಯೊವಾನ್ನ 21:3 KANCLBSI
ಆಗ ಸಿಮೋನ ಪೇತ್ರನು, “ನಾನು ಮೀನು ಹಿಡಿಯಲು ಹೋಗುತ್ತೇನೆ,” ಎಂದನು. ಮಿಕ್ಕವರು, “ನಾವೂ ನಿನ್ನೊಡನೆ ಬರುತ್ತೇವೆ,” ಎಂದರು. ಅವರೆಲ್ಲರೂ ಹೊರಟು ದೋಣಿಯನ್ನು ಹತ್ತಿದರು. ಆ ರಾತ್ರಿಯೆಲ್ಲಾ ಅವರಿಗೆ ಒಂದು ಮೀನೂ ಸಿಗಲಿಲ್ಲ.