ಯೊವಾನ್ನ 21:6
ಯೊವಾನ್ನ 21:6 KANCLBSI
“ದೋಣಿಯ ಬಲಗಡೆಗೆ ಬಲೆ ಬೀಸಿರಿ; ಮೀನುಗಳು ಸಿಗುತ್ತವೆ,” ಎಂದು ಯೇಸು ಹೇಳಲು ಅವರು ಹಾಗೆಯೇ ಮಾಡಿದರು. ಆಗ ಮೀನುಗಳು ರಾಶಿರಾಶಿಯಾಗಿ ಸಿಕ್ಕಿದವು. ಬಲೆಯನ್ನು ಎಳೆಯಲೂ ಆಗದೆಹೋಯಿತು.