ಲೂಕ. 23:33
ಲೂಕ. 23:33 KANCLBSI
‘ಕಪಾಲ’ ಎಂಬ ಸ್ಥಳಕ್ಕೆ ಬಂದು ಸೇರಿದ ಮೇಲೆ ಯೇಸುಸ್ವಾಮಿಯನ್ನು ಶಿಲುಬೆಗೆ ಏರಿಸಿದರು. ಆ ಇಬ್ಬರು ಅಪರಾಧಿಗಳಲ್ಲಿ ಒಬ್ಬನನ್ನು ಅವರ ಬಲಗಡೆಯಲ್ಲೂ ಮತ್ತೊಬ್ಬನನ್ನು ಎಡಗಡೆಯಲ್ಲೂ ಶಿಲುಬೆಗೇರಿಸಿದರು.