ಲೂಕ. 4:18-19
ಲೂಕ. 4:18-19 KANCLBSI
“ದೇವರಾತ್ಮ ನನ್ನ ಮೇಲಿದೆ ದೀನದಲಿತರಿಗೆ ಶುಭಸಂದೇಶವನ್ನು ಬೋಧಿಸಲೆಂದು ಅವರೆನ್ನನು ಅಭಿಷೇಕಿಸಿದ್ದಾರೆ; ಬಂಧಿತರಿಗೆ ಬಿಡುಗಡೆಯನ್ನು, ಅಂಧರಿಗೆ ದೃಷ್ಟಿದಾನವನ್ನು ಪ್ರಕಟಿಸಲೂ ಶೋಷಿತರಿಗೆ ಸ್ವಾತಂತ್ರ್ಯ ನೀಡಲೂ ದೇವರು ತಮ್ಮ ಜನತೆಯನ್ನು ಉದ್ಧರಿಸುವ ಕಾಲ ಬಂತೆಂದು ಸಾರಲೂ ಅವರು ನನ್ನನ್ನು ಕಳುಹಿಸಿದ್ದಾರೆ.”