YouVersion Logo
Search Icon

ಲೂಕ. 5:12-13

ಲೂಕ. 5:12-13 KANCLBSI

ಯೇಸುಸ್ವಾಮಿ ಒಂದು ಪಟ್ಟಣದಲ್ಲಿ ಇದ್ದಾಗ, ಮೈಯೆಲ್ಲಾ ಕುಷ್ಠ ಹಿಡಿದಿದ್ದ ರೋಗಿ ಒಬ್ಬನು ಅಲ್ಲಿಗೆ ಬಂದು ಅವರಿಗೆ ಅಡ್ಡಬಿದ್ದು, “ಸ್ವಾಮೀ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ,” ಎಂದು ಬೇಡಿಕೊಂಡನು. ಯೇಸು ಕೈಚಾಚಿ ಅವನನ್ನು ಮುಟ್ಟಿ, “ಖಂಡಿತವಾಗಿಯೂ ನನಗೆ ಮನಸ್ಸಿದೆ; ನಿನಗೆ ಗುಣವಾಗಲಿ,” ಎಂದರು. ತಕ್ಷಣವೇ ಕುಷ್ಠವು ಮಾಯವಾಗಿ ಅವನು ಗುಣಹೊಂದಿದನು.