YouVersion Logo
Search Icon

ಲೂಕ. 5:5-6

ಲೂಕ. 5:5-6 KANCLBSI

ಅದಕ್ಕೆ ಸಿಮೋನನು, “ಗುರುವೇ, ನಾವು ರಾತ್ರಿಯೆಲ್ಲಾ ದುಡಿದಿದ್ದೇವೆ; ಏನೂ ಸಿಗಲಿಲ್ಲ. ಆದರೂ ನಿಮ್ಮ ಮಾತಿಗೆ ಬೆಲೆ ಕೊಟ್ಟು ಬಲೆಗಳನ್ನು ಹಾಕುತ್ತೇವೆ,” ಎಂದನು. ಬಲೆಗಳನ್ನು ಹಾಕಿದ್ದೇ ಮೀನುಗಳು ರಾಶಿರಾಶಿಯಾಗಿ ಸಿಕ್ಕಿಕೊಂಡವು; ಬಲೆಗಳು ಹರಿದುಹೋಗುವುದರಲ್ಲಿದ್ದವು.