ಲೂಕ. 6:44
ಲೂಕ. 6:44 KANCLBSI
ಪ್ರತಿಯೊಂದು ಮರದ ಗುಣವನ್ನು ಅದರ ಹಣ್ಣಿನಿಂದ ಗುರುತಿಸಬಹುದು. ಮುಳ್ಳುಗಿಡದಲ್ಲಿ ಅಂಜೂರ ಕೀಳುವಂತಿಲ್ಲ. ಮುಳ್ಳು ಕಳ್ಳಿಯಲ್ಲಿ ದ್ರಾಕ್ಷಿ ಕೊಯ್ಯುವಂತಿಲ್ಲ.