ಮಾರ್ಕ 3:24-25
ಮಾರ್ಕ 3:24-25 KANCLBSI
ಒಂದು ರಾಜ್ಯದ ಪ್ರಜೆಗಳು ತಮ್ಮತಮ್ಮೊಳಗೆ ಕಚ್ಚಾಡುವುದಾದರೆ ಆ ರಾಜ್ಯ ಉಳಿಯದು. ಒಂದು ಕುಟುಂಬದ ಸದಸ್ಯರು ತಮ್ಮತಮ್ಮೊಳಗೆ ಕಚ್ಚಾಡುವುದಾದರೆ ಆ ಕುಟುಂಬ ಬಾಳದು.