YouVersion Logo
Search Icon

ಮಾರ್ಕ 3:28-29

ಮಾರ್ಕ 3:28-29 KANCLBSI

ನಿಶ್ಚಯವಾಗಿ ನಿಮಗೆ ಹೇಳುತ್ತೇನೆ: ಮನುಷ್ಯರು ಮಾಡುವ ಎಲ್ಲಾ ಪಾಪಗಳಿಗೂ ಆಡುವ ಎಲ್ಲಾ ದೇವದೂಷಣೆಗಳಿಗೂ ಕ್ಷಮೆ ದೊರಕಬಹುದು. ಆದರೆ ಪವಿತ್ರಾತ್ಮ ಅವರನ್ನು ದೂಷಿಸುವವನಿಗೆ ಮಾತ್ರ ಕ್ಷಮೆ ದೊರಕದು. ಅಂಥವನ ಪಾಪ ಶಾಶ್ವತವಾದುದು,” ಎಂದರು.

Video for ಮಾರ್ಕ 3:28-29

Free Reading Plans and Devotionals related to ಮಾರ್ಕ 3:28-29