ಮಾರ್ಕ 4:41
ಮಾರ್ಕ 4:41 KANCLBSI
ಶಿಷ್ಯರಾದರೋ ಭಯಭ್ರಾಂತರಾಗಿ, “ಗಾಳಿಯೂ ಸರೋವರವೂ ಇವರು ಹೇಳುವಂತೆ ಕೇಳಬೇಕಾದರೆ ಇವರು ಯಾರಿರಬಹುದು?” ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.