ಅ. ಕೃ. 2:4
ಅ. ಕೃ. 2:4 IRVKAN
ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾದರು, ಅವರಿಗೆ ಆ ಪವಿತ್ರಾತ್ಮನು ನೀಡಿದ ಶಕ್ತಿಯ ಪ್ರಕಾರ ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವುದಕ್ಕೆ ಪ್ರಾರಂಭಿಸಿದರು.