YouVersion Logo
Search Icon

ಅ. ಕೃ. 2:44-45

ಅ. ಕೃ. 2:44-45 IRVKAN

ನಂಬಿದವರೆಲ್ಲರು ಒಗ್ಗಟ್ಟಾಗಿದ್ದು, ತಮ್ಮಲ್ಲಿರುವುದೆಲ್ಲವನ್ನೂ ಸಂತೋಷವಾಗಿ ಹಂಚಿಕೊಂಡು ಅನುಭೋಗಿಸುತ್ತಿದ್ದರು. ತಮ್ಮತಮ್ಮ ಚರಸ್ಥಿರಸೊತ್ತುಗಳನ್ನು ಮಾರಿ ಬಂದ ಹಣವನ್ನು ಎಲ್ಲರಿಗೂ ಅವರವರಿಗೆ ಅಗತ್ಯವಿದ್ದ ಹಾಗೆ ಹಂಚಿಕೊಳ್ಳುತ್ತಾ ಇದ್ದರು.

Video for ಅ. ಕೃ. 2:44-45