YouVersion Logo
Search Icon

ಆದಿ 21:17-18

ಆದಿ 21:17-18 IRVKAN

ಆ ಹುಡುಗನ ಮೊರೆಯು ದೇವರಿಗೆ ಕೇಳಿಸಿತು; ದೇವದೂತನು ಆಕಾಶದಿಂದ ಹಾಗರಳನ್ನು ಕರೆದು ಆಕೆಗೆ, “ಹಾಗರಳೇ, ನಿನಗೇನಾಯಿತು? ಹೆದರಬೇಡ; ಆ ಹುಡುಗನ ಕೂಗು ದೇವರಿಗೆ ಕೇಳಿಸಿತು; ನೀನು ಎದ್ದು ಮಗನನ್ನು ಎತ್ತಿಕೊಂಡು ಸಂತೈಸು. ಏಕೆಂದರೆ ಅವನಿಂದ ಮಹಾ ಜನಾಂಗವಾಗುವಂತೆ ಮಾಡುವೆನು” ಎಂದು ಹೇಳಿದನು.