YouVersion Logo
Search Icon

ಆದಿ 24:3-4

ಆದಿ 24:3-4 IRVKAN

ಅನಂತರ ಯೆಹೋವನ ಆಣೆ ನಾನು ವಾಸವಾಗಿರುವ ಈ ಕಾನಾನ್ಯರ ಪುತ್ರಿಯರೊಳಗಿಂದ ನನ್ನ ಮಗನಾದ ಇಸಾಕನಿಗೆ ಹೆಣ್ಣನ್ನು ತಂದು ಮದುವೆ ಮಾಡದೆ, ನನ್ನ ದೇಶದ, ನನ್ನ ಸಂಬಂಧಿಕರೊಳಗಿಂದ ಇಸಾಕನಿಗೆ ಹೆಣ್ಣನ್ನು ತಂದು ಮದುವೆ ಮಾಡುತ್ತೇನೆ ಎಂದು ಪರಲೋಕದ ಮತ್ತು ಭೂಲೋಕದ ತಂದೆಯಾಗಿರುವ ಯೆಹೋವನ ಮೇಲೆ ಪ್ರಮಾಣ ಮಾಡಬೇಕು” ಎಂದು ಹೇಳಿದನು.