ಆದಿ 26:3
ಆದಿ 26:3 IRVKAN
ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಬಳಿಯಲ್ಲಿದ್ದು ನಿನ್ನನ್ನು ಅಭಿವೃದ್ಧಿಪಡಿಸಿ ನಿನಗೂ, ನಿನ್ನ ಸಂತತಿಯವರಿಗೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ಹೀಗೆ ನಿನ್ನ ತಂದೆಯಾದ ಅಬ್ರಹಾಮನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು