YouVersion Logo
Search Icon

ಆದಿ 26:4-5

ಆದಿ 26:4-5 IRVKAN

ನಿನ್ನ ಸಂತತಿಯವರನ್ನು ಆಕಾಶದಲ್ಲಿರುವ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯ ಮೂಲಕ ಭೂಮಿಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದವುಂಟಾಗುವುದು. ಏಕೆಂದರೆ ಅಬ್ರಹಾಮನು ನನ್ನ ಮಾತಿಗೆ ವಿಧೇಯನಾಗಿ ನನ್ನ ವಿಧಿಗಳನ್ನು, ನನ್ನ ಆಜ್ಞೆಗಳನ್ನು, ನನ್ನ ನೇಮಗಳನ್ನು, ನನ್ನ ಕಟ್ಟಳೆಗಳನ್ನು, ಕೈಗೊಂಡು ನಡೆದನು” ಎಂದನು.