ಯೋಹಾ 1:10-11
ಯೋಹಾ 1:10-11 IRVKAN
ಆತನು ಲೋಕದಲ್ಲಿ ಇದ್ದನು ಮತ್ತು ಲೋಕವು ಆತನ ಮೂಲಕ ಉಂಟಾಯಿತು, ಆದರೂ ಲೋಕವು ಆತನನ್ನು ಅರಿತುಕೊಳ್ಳಲಿಲ್ಲ. ಆತನು ತನ್ನ ಸ್ವಂತ ಜನರ ಬಳಿಗೆ ಬಂದನು; ಆದರೆ ಸ್ವಂತ ಜನರು ಆತನನ್ನು ಸ್ವೀಕರಿಸಲಿಲ್ಲ.