YouVersion Logo
Search Icon

ಯೋಹಾ 13:14-15

ಯೋಹಾ 13:14-15 IRVKAN

ಹಾಗಾದರೆ ಕರ್ತನೂ, ಗುರುವೂ ಆಗಿರುವ ನಾನೇ ನಿಮ್ಮ ಪಾದಗಳನ್ನು ತೊಳೆದಿರುವಾಗ, ನೀವು ಸಹ ಒಬ್ಬರ ಪಾದಗಳನ್ನೊಬ್ಬರು ತೊಳೆಯಬೇಕು. ನಾನು ನಿಮಗೆ ಮಾಡಿದಂತೆಯೇ ನೀವು ಸಹ ಮಾಡಬೇಕೆಂದು ನಾನು ನಿಮಗೆ ಮಾದರಿಯನ್ನು ತೋರಿಸಿದ್ದೇನೆ.