YouVersion Logo
Search Icon

ಯೋಹಾ 6:19-20

ಯೋಹಾ 6:19-20 IRVKAN

ಹೀಗಿರಲಾಗಿ ಅವರು ಹುಟ್ಟು ಹಾಕುತ್ತಾ ಸುಮಾರು ಒಂದು ಹರದಾರಿ ದೂರ ಹೋದ ಬಳಿಕ ಯೇಸು ನೀರಿನ ಮೇಲೆ ನಡೆಯುತ್ತಾ ದೋಣಿಯ ಸಮೀಪಕ್ಕೆ ಬರುವುದನ್ನು ನೋಡಿ ಭಯಪಟ್ಟರು. ಆದರೆ ಯೇಸು ಅವರಿಗೆ, “ಭಯಪಡಬೇಡಿರಿ, ನಾನೇ!” ಎಂದನು.