ಯೋಹಾ 8:7
ಯೋಹಾ 8:7 IRVKAN
ಅವರು ಆತನನ್ನು ಬಿಡದೆ ಪ್ರಶ್ನಿಸುತ್ತಿರುವಾಗ, ಆತನು ನೆಟ್ಟಗೆ ಕುಳಿತುಕೊಂಡು, ಅವರಿಗೆ, “ನಿಮ್ಮಲ್ಲಿ ಪಾಪವಿಲ್ಲದವನು ಯಾರಿದ್ದಾನೋ ಅವನೇ ಮೊದಲು ಆಕೆಯ ಮೇಲೆ ಕಲ್ಲು ಎಸೆಯಲಿ” ಎಂದು ಹೇಳಿದನು