YouVersion Logo
Search Icon

ಲೂಕ 19:39-40

ಲೂಕ 19:39-40 IRVKAN

ಜನರ ಗುಂಪಿನೊಳಗಿದ್ದ ಫರಿಸಾಯರಲ್ಲಿ ಕೆಲವರು ಆತನಿಗೆ, “ಬೋಧಕನೇ, ನಿನ್ನ ಶಿಷ್ಯರನ್ನು ಗದರಿಸು” ಎಂದು ಹೇಳಿದ್ದಕ್ಕೆ, ಆತನು, “ಇವರು ಸುಮ್ಮನಾದರೆ ಈ ಕಲ್ಲುಗಳೇ ಕೂಗುವವು” ಎಂದು ನಿಮಗೆ ಹೇಳುತ್ತೇನೆ ಅಂದನು.