ಲೂಕ 19:5-6
ಲೂಕ 19:5-6 IRVKAN
ಯೇಸು ಅಲ್ಲಿಗೆ ಬಂದು ಮೇಲಕ್ಕೆ ನೋಡಿ, “ಜಕ್ಕಾಯನೇ, ತಟ್ಟನೆ ಇಳಿದು ಬಾ, ನಾನು ಈಹೊತ್ತು ನಿನ್ನ ಮನೆಯಲ್ಲಿ ಉಳಿದುಕೊಳ್ಳಬೇಕು” ಎಂದು ಅವನಿಗೆ ಹೇಳಲು, ಅವನು ತಕ್ಷಣ ಇಳಿದು ಬಂದು ಆತನನ್ನು ಸಂತೋಷದಿಂದ ಬರಮಾಡಿಕೊಂಡನು.