YouVersion Logo
Search Icon

ಲೂಕ 8:47-48

ಲೂಕ 8:47-48 IRVKAN

ಆ ಹೆಂಗಸು ತಾನು ಮರೆಯಾಗಿಲ್ಲವೆಂದು ತಿಳಿದು ನಡುಗುತ್ತಾ ಬಂದು ಯೇಸುವಿಗೆ ಅಡ್ಡಬಿದ್ದು ತಾನು ಇಂಥ ಕಾರಣದಿಂದ ಮುಟ್ಟಿದೆನೆಂತಲೂ ಮುಟ್ಟಿದ ಕೂಡಲೆ ತನಗೆ ವಾಸಿಯಾಯಿತೆಂದೂ ಎಲ್ಲರ ಮುಂದೆ ತಿಳಿಸಿದಳು. ಯೇಸು ಆಕೆಗೆ, “ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು” ಎಂದು ಹೇಳಿದನು.