YouVersion Logo
Search Icon

ಆದಿಕಾಂಡ 11:6-7

ಆದಿಕಾಂಡ 11:6-7 KERV

ಯೆಹೋವನು, “ಈ ಜನರೆಲ್ಲರು ಒಂದೇ ಭಾಷೆಯನ್ನು ಮಾತಾಡುವುದರಿಂದ ಒಟ್ಟಾಗಿ ಸೇರಿಕೊಂಡಿದ್ದಾರೆ. ಪ್ರಾರಂಭದಲ್ಲೇ ಇಂಥ ಕಾರ್ಯವನ್ನು ಮಾಡುತ್ತಿರುವ ಇವರು ಮುಂದೆ ಏನು ಬೇಕಾದರೂ ಮಾಡಲು ಶಕ್ತರಾಗುವರು. ಆದ್ದರಿಂದ ನಾವು ಕೆಳಗೆ ಹೋಗಿ ಅವರ ಭಾಷೆಯನ್ನು ತಾರುಮಾರು ಮಾಡೋಣ; ಆಗ ಅವರು ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳುವುದಿಲ್ಲ” ಎಂದು ಹೇಳಿದನು.

Video for ಆದಿಕಾಂಡ 11:6-7